ಮುಖಪುಟನೀರ್ಚಾಲು ಶಾಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀರ್ಚಾಲು ಶಾಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ 0 samarasasudhi ಏಪ್ರಿಲ್ 22, 2019 ಬದಿಯಡ್ಕ: ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಪ್ರೌಢ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಕೃಪಾನಿಧಿ ಕೆ, ಅನಘ ಟಿ. ಹಾಗೂ ಅಚಲಾ ಪಿ. 2018-19ನೇ ಸಾಲಿನ ಯು.ಯಸ್.ಯಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸ್ಕಾಲರ್ ಶಿಪ್ ಗೆ ಅರ್ಹತೆ ಪಡೆದುಕೊಂಡಿದ್ದಾರೆ. ನವೀನ ಹಳೆಯದು