ಪೆರ್ಲ: ಗೋಳಿತ್ತಾರು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ 9 ನೇ ವಾರ್ಷಿಕೋತ್ಸವ ಏ.10 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಬೆಳಿಗ್ಗೆ 6 ಕ್ಕೆ ದೀಪ ಪ್ರತಿಷ್ಠೆ, ಭಜನೆ ಪ್ರಾರಂಭ, 8 ಕ್ಕೆ ಗಣಪತಿ ಹೋಮ, 10 ಕ್ಕೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, 10.30 ರಿಂದ ವಿವಿಧ ತಂಡಗಳಿಂದ ಭಜನೆ, ಮಧ್ಯಾಹ್ನ 1 ಕ್ಕೆ ಅನ್ನಸಂತರ್ಪಣೆ, ರಾತ್ರಿ 7.30 ಕ್ಕೆ ಸಾರ್ವಜನಿಕ ಶ್ರೀ ದುರ್ಗಾಪೂಜೆ, ಭಜನೆ ಮಂಗಲ ನಡೆಯಲಿದೆ.