ಪೆರ್ಲ: ಸ್ವರ್ಗ ಸಮೀಪ ಬೈರಡ್ಕದ ಶ್ರೀಧೂಮಾವತೀ ದೈವಸ್ಥಾನದಲ್ಲಿ ಸಾನಿಧ್ಯ ವೃದ್ಧಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಶ್ರೀಮದ್ಭಾಗವತ ಸಪ್ತಾಹ ಯಜ್ಞ ಶುಕ್ರವಾರ ಆರಂಭಗೊಂಡಿತು.
ಕಾರ್ಯಕ್ರಮದ ಅಂಗವಾಗಿ ತಂತ್ರಿವರ್ಯರಾದ ಉಳಿಯತ್ತಾಯ ವಿಷ್ಣು ಅಸ್ರ, ಸುಬ್ರಾಯ ಕಡಂಬಳಿತ್ತಾಯ ಪಂಬೆತ್ತಡ್ಕ, ವೇದಮೂರ್ತಿ ಹರಿನಾರಾಯಣ ಮಯ್ಯ ಕುಂಬಳೆ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ವೇದಮೂರ್ತಿ ಕೇಕಣಾಜೆ ಕೇಶವ ಭಟ್ ಅವರು ಶ್ರೀಮದ್ಭಾಗವತ ಮಹಾತ್ಮ್ಯ ಪಾರಾಯಣ ಪ್ರವಚನಕ್ಕೆ ಚಾಲನೆ ನೀಡಿ ಉಪನ್ಯಾಸ ನೀಡಿದರು.