ಮುಖಪುಟ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠ ಶೇ.100 ಫಲಿತಾಂಶ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠ ಶೇ.100 ಫಲಿತಾಂಶ 0 samarasasudhi ಮೇ 07, 2019 ಕುಂಬಳೆ: 2018-19ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶವು ಸೋಮವಾರ ಪ್ರಕಟವಾಗಿದ್ದು ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ಎಲ್ಲ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.100 ಫಲಿತಾಂಶವನ್ನು ಗಳಿಸಿರುತ್ತಾರೆ. ನವೀನ ಹಳೆಯದು