HEALTH TIPS

ಪ್ರಶಾಂತಿಗೆ ಶೇ.100 ಫಲಿತಾಂಶ

                 
         ಉಪ್ಪಳ: ಕೇಂದ್ರೀಯ ಪರೀಕ್ಷಾ ಮಂಡಳಿ(ಸಿ.ಬಿ.ಎಸ್.ಇ) ನಡೆಸಿದ ಹತ್ತನೇ ತರಗತಿ ಪರೀಕ್ಷೆಯಲ್ಲಿ ಬಾಯಾರಿನ ಪ್ರಶಾಂತಿ ವಿದ್ಯಾಕೇಂದ್ರವು ಸತತ 14 ನೇ ಬಾರಿಗೆ ಶೇಕಡಾ 100 ಫಲಿತಾಂಶವನ್ನು ದಾಖಲಿಸಿದೆ. 58 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 16 ವಿದ್ಯಾರ್ಥಿಗಳು  ಪ್ರಥಮ ದರ್ಜೆಯಲ್ಲಿ ಉತ್ತಿರ್ಣರಾಗಿದ್ದು , ಅದರಲ್ಲಿ 17 ವಿದ್ಯಾರ್ಥಿಗಳು  ಶೇಕಡಾ 90ಕ್ಕಿಂತಲೂ ಅಧಿಕ ಅಂಕವನ್ನು ಗಳಿಸಿರುತ್ತಾರೆ. ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಇವರನ್ನು ಅಭಿನಂದಿಸಿರುತ್ತಾರೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries