HEALTH TIPS

ಮೇ 19ರಂದು ಶಡ್ರಂಪಾಡಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

 
        ಕುಂಬಳೆ: ಕುಂಬಳೆ ಸಮೀಪದ ಎಡನಾಡು ಗ್ರಾಮದ ಶಡ್ರಂಪಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 19ನೇ ವರ್ಷದ ಸಾಮೂಹಿಕ ಕಲ್ಪೋಕ್ತ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ಪೂಜೆಯು ಮೇ. 19 ರಂದು ಭಾನುವಾರ ಜರಗಲಿದೆ. ಪೂರ್ವಾಹ್ನ 8 ಗಂಟೆಗೆ ಗಣಪತಿ ಹವನದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಮಧ್ಯಾಹ್ನ ಮಹಾಪೂಜೆಯ ಬಳಿಕ  ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸ್ವಸ್ತಿಶ್ರೀ ಕಲಾ ಪ್ರತಿಷ್ಠಾನ, ಎಡನಾಡು ಇವರಿಂದ ಯಕ್ಷಗಾನ ತಾಳಮದ್ದಳೆ ಜರಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries