ಬದಿಯಡ್ಕ: ಉಬ್ರಂಗಳ ಬಡಗುಶಬರಿಮಲೆ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಬಲಿವಾಡು ಕೂಟದೊಂದಿಗೆ ಮೇ.25ರಂದು ಶನಿವಾರ ನಡೆಯಲಿರುವುದು. ಪೂರ್ವಾಹ್ನ ನವಕಾಭಿಷೇಕ, 11 ಗಂಟೆಗೆ ಜೀರ್ಣೋದ್ಧಾರ ಸಮಿತಿಯ ಮಹಾಸಭೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ಭೋಜನ, ರಾತ್ರಿ 7.30ಕ್ಕೆ ವಿಶೇಷ ಕಾರ್ತಿಕ ಪೂಜೆ ಮತ್ತು ಹೂವಿನ ಪೂಜೆ ಜರಗಲಿರುವುದು. ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಬಂಧಪಟ್ಟವರು ವಿನಂತಿಸಿರುತ್ತಾರೆ.
ಮೇ 25 ರಂದು ಬಡಗುಶಬರಿಮಲೆ ಪ್ರತಿಷ್ಠಾ ವಾರ್ಷಿಕೋತ್ಸವ
0
ಮೇ 22, 2019