ಉಪ್ಪಳ: ಕುಬಣೂರು ಶ್ರೀ ಶಾಸ್ತಾವು ಕ್ಷೇತ್ರದಲ್ಲಿ ಪ್ರತಿಷ್ಟಾ ದಿನಾಚರಣೆ ಪ್ರಯುಕ್ತ ಏಕಾದಶ ರುದ್ರಾಭಿಷೇಕ ಹಾಗೂ ಕ್ಷೇತ್ರದ ಸಾನಿದ್ಯ ವೃದ್ದಿಗಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ ರುದ್ರ ಹೋಮ ಮೇ. 27ರಂದು ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಅಂದು ಬೆಳಿಗ್ಗೆ 8ಕ್ಕೆ ಗಣಪತಿ ಹೋಮ, ಏಕಾದಶ ರುದ್ರಭಿಷೇಕ ಆರಂಭ, 9ಕ್ಕೆ ರುದ್ರಮೋಮ, ಮಧ್ಯಾಹ್ನ 12ಗಂಟೆಗೆ ರುದ್ರಹೋಮದ ಪೂರ್ಣಾಹುತಿ, 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಶಾಸ್ತಾರೇಶ್ವರ ಭಜನಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ರಾತ್ರಿ 7ರಿಂದ 10ರ ತನಕ ವಾರ್ಷಿಕ ಭಜನೆ ನಡೆಯಲಿದೆ.
ಕುಬಣೂರು ಶ್ರೀ ಶಾಸ್ತಾವು ಕ್ಷೇತ್ರದಲ್ಲಿ ಏಕದಶ ರುದ್ರಾಭಿಷೇಕ 27ರಂದು
0
ಮೇ 22, 2019