ಮಂಜೇಶ್ವರ: ಕಾಸರಗೋಡು ಜಿಲ್ಲಾ ಕುಲಾಲ ಸಂಘ ಮಂಜೇಶ್ವರ ಇದರ ಪ್ರಥಮ ಮಾಸಿಕ ಸಭೆಯು ಜೂ.2 ರಂದು ಭಾನುವಾರ ಅಪರಾಹ್ನ 3.30 ಕ್ಕೆ ಹೊಸಬೆಟ್ಟು ಕುಲಾಲ ಸಮಾಜ ಮಂದಿರದಲ್ಲಿ ಜರಗಲಿದ್ದು, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ಘಟಕ ಸದಸ್ಯರು, ಕುಲಾಲ ಪಂಚಾಯತಿ ಶಾಖೆಗಳ ಪದಾಧಿಕಾರಿಗಳು ಭಾಗವಹಿಸಬೇಕೆಂದು ಜಿಲ್ಲಾ ಕಾರ್ಯದರ್ಶಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜೂ.2 : ಜಿಲ್ಲಾ ಕುಲಾಲ ಸಂಘದ ಮಾಸಿಕ ಸಭೆ
0
ಮೇ 31, 2019