HEALTH TIPS

ಉದಯಗಿರಿ ಶಾಲೆಯಲ್ಲಿ ಮೇ 31 ರಂದು ಶಿಕ್ಷಕ ಹುದ್ದೆಗೆ ಸಂದರ್ಶನ

           
      ಬದಿಯಡ್ಕ: ಶ್ರೀ ಶ0ಕರನಾರಾಯಣ ಪ0ಚಾಯತು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ ಉದಯಗಿರಿಯಲ್ಲಿ ಖಾಲಿಯಿರುವ ಎಲ್.ಪಿ.ಎಸ್.ಎ ಕನ್ನಡ ವಿಭಾಗದ ಎರಡು ತಾತ್ಕಾಲಿಕ ಶಿಕ್ಷಕ ಹುದ್ದೆಗಳಿಗೆ ಸಂದರ್ಶನವು ಮೇ 31 ಶುಕ್ರವಾರದಂದು ಮಧ್ಯಾಹ್ನ 2 ಗಂಟೆಗೆ ಶಾಲಾ ಕಛೇರಿಯಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ  ಹಾಜರಾಗಬೇಕೆಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries