ಪೆರ್ಲ: ಶೇಣಿ ಶ್ರೀ ಶಾರದಾಂಬ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲಿ ಎ ಪ್ಲಸ್ ಗ್ರೇಡ್ ಪಡೆದ ವಿದ್ಯಾರ್ಥಿಗಳನ್ನು ಯೂತ್ ಕಾಂಗ್ರೆಸ್‍ನ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ಯೂತ್ ಕಾಂಗ್ರೆಸ್ ಪಾರ್ಲಿಮೆಂಟ್ ಕಾರ್ಯದರ್ಶಿ ಎಂ. ಎಚ್. ಆರಿಸ್ ಶೇಣಿ, ಯೂತ್ ಕಾಂಗ್ರೆಸ್ ಎಣ್ಮಕಜೆ ಘಟಕ ಉಪಾಧ್ಯಕ್ಷ ನೌಶಾದ್, ಕೆಎಸ್‍ಯು ಶೇಣಿ ಘಟಕ ಅಧ್ಯಕ್ಷ ಉಬೈದ್, ಗಝಲಿ, ರಿಝ್ವಾನ್ ಉಪಸ್ಥಿತರಿದ್ದರು.