ಮುಂಬೈ: ಲೋಕಸಭೆ ಚುನಾವಣೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಮುನ್ನಡೆ ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಸೂಚ್ಯಂಕ ಏರಿಕೆ ಕಂಡಿದೆ.
ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ನಿಫ್ಟಿ ಸೂಚ್ಯಂಕದಲ್ಲಿ 208 ಏರಿಕೆ ಕಂಡಿದ್ದು 11,945.90ಕ್ಕೆ ಏರಿಕೆ ಕಂಡಿದೆ. ಬಿಎಸ್ ಸೆನ್ಸೆಕ್ಸ್ ನಲ್ಲಿ 724 ಅಂಕ ಏರಿಕೆಯೊಂದಿಗೆ 39,835.17ಕ್ಕೆ ಏರಿಕೆ ಕಂಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎಗೆ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ವಹಿವಾಟು ಜೋರಾಗಿ ನೋಡಿಯುತ್ತಿದೆ.