ಉಪ್ಪಳ: ಪೆರ್ಲದ ಪಡ್ರೆಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಂದ ಬಾಯಾರು ಜಾತ್ರೋತ್ಸವದ ಅಂಗವಾಗಿ ಸೋಮವಾರ ರಾತ್ರಿ ಚಕ್ರವ್ಯೂಹ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.
ಪಡ್ರೆಚಂದು ಜನ್ಮಶತಮಾನೋತ್ಸವ ಕಾರ್ಯಕ್ರಮ ಸರಣಿಯ ನಾಲ್ಕನೇ ಕಾರ್ಯಕ್ರಮವಾಗಿ ಪ್ರದರ್ಶನಗೊಂಡ ಬಯಲಾಟಕ್ಕೆ ನೃತ್ಯಗುರು ಸಬ್ಬಣಕೋಡಿ ರಾಮ ಭಟ್ ಅವರು ನಿರ್ದೇಶನ ನೀಡಿದ್ದರು.