ಸಮರಸ ಚಿತ್ರ ಸುದ್ದಿ: ಉಪ್ಪಳ: ಕೇರಳ ರಾಜ್ಯ ಶಿಕ್ಷಣ ಇಲಾಖೆ ನಡೆಸಿದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯ 1)ಜಯಶ್ರೀ,
2) ಶಮೀಮ ನಸ್ರಿನ್,
3) ಫಾತಿಮತ್ ರಿಹಾನ,
4) ಫಾತಿಮತ್ ಅಝ್ಮೀನ
ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದು ಉತ್ತೀರ್ಣರಾಗಿದ್ದಾರೆ. ಇವರ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.