HEALTH TIPS

ಧರ್ಮತ್ತಡ್ಕ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಎಲ್ಲ ವಿಷಯಗಳಲ್ಲಿ ಎಪ್ಲಸ್


      ಕುಂಬಳೆ:  2018-19ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ಎ ಪ್ಲಸ್ ಗ್ರೇಡ್ ಪಡೆದಿದ್ದಾರೆ. ಈ ಶಾಲೆಯ ಸ್ವರ್ಣ ಕೆ ಎಸ್, ಮನೀಷ ಕೆ, ಧನ್ಯ ಶ್ರೀ, ಸ್ವಾತಿಕ್ ಕೃಷ್ಣ ಯನ್ ಸಾಧನೆಯನ್ನು ಪ್ರದರ್ಶಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries