ಸಮರಸ ಚಿತ್ರ ಸುದ್ದಿ: ಉಪ್ಪಳ: ಕೇರಳ ರಾಜ್ಯ ಶಿಕ್ಷಣ ಇಲಾಖೆ ನಡೆಸಿದ ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪೈವಳಿಕೆನಗರ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಆಯಿಷ ಅಶೀಬ ವಿಜ್ಞಾನ ವಿಭಾಗದಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದಿರುತ್ತಾಳೆ. ಬಾಯಾರುಪದವು ನಿವಾಸಿ ಅಬ್ದುಲ್ ರಹಿಮಾನ್ - ಶರೀಫ ಬಾನು ದಂಪತಿ ಸುಪುತ್ರಿಯ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.
ಹೈಯರ್ ಸೆಕೆಂಡರಿಯಲ್ಲಿ ವಿಶಿಷ್ಟ ಸಾಧನೆ
0
ಮೇ 09, 2019