ಮಂಜೇಶ್ವರ: ಗುರುವಾರ ರಾತ್ರಿ ಚಾಲನೆಗೊಂಡ ಇತಿಹಾಸ ಪ್ರಸಿದ್ದ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ ವಾರ್ಷಿಕ ಜಾತ್ರೆಯ ಅಂಗವಾಗಿ ಭಾನುವಾರ ಬೆಳಿಗ್ಗೆ 11ಕ್ಕೆ ತಮ್ಮ ದೈವದ ನೇಮ, ಸಂಜೆ 4ಕ್ಕೆ ಮುಂಡತ್ತಾಯ ದೈವದ ನೇಮ, ರಾತ್ರಿ ಕಡೆಬಂಡಿ ಉತ್ಸವ, ತಮ್ಮ ದೈವದ ನೇಮ, ಸಿಡಿಮದ್ದು ಪ್ರದರ್ಶನ ನಡೆಯಿತು. ನಾಡಿನ ಉದ್ದಗಲದ ಸಾವಿರಾರು ಭಕ್ತರು ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ತಿಂಗಳ 15 ರ ತನಕ ಜಾತ್ರೋತ್ಸವ ನಡೆಯಲಿದೆ.
ಉದ್ಯಾವರ ಅರಸು ಮಂಜಿಷ್ಣಾರ್ ಕ್ಷೇತ್ರ ಉತ್ಸವ
0
ಮೇ 13, 2019