ಬದಿಯಡ್ಕ: ಬೇಳ ಕುಮಾರಮಂಗಲ ಶ್ರೀಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣರ್ಥವಾಗಿ ಮೇ.12 ರಂದು ಭಾನುವಾರ ವಿಶೇಷ ಆಶ್ಲೇಷ ಪೂಜಾ ಸಹಿತ ಬಲಿವಾಡು ಕೂಟವು ವಿಶೇಷ ಪ್ರಾರ್ಥನೆಯೊಂದಿಗೆ ಬೆಳಿಗ್ಗೆ 10 ರಿಂದ ನಡೆಯಲಿದೆ. ಮಧ್ಯಾಹ್ನ ಮಹಾ ಪೂಜೆ, ಪ್ರಾರ್ಥನೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀಕ್ಷೇತ್ರದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
ಕುಮಾರ ಮಂಗಲ ಶ್ರೀಕ್ಷೇತ್ರದಲ್ಲಿ ವಿಶೇಷ ಆಶ್ಲೇಷಪೂಜೆ ಭಾನುವಾರ
0
ಮೇ 08, 2019