ಮುಖಪುಟ ವಾಗ್ಮಾನ್ ದೇವರಮನೆಯಲ್ಲಿ ಯಕ್ಷಗಾನ ಬಯಲಾಟ ವಾಗ್ಮಾನ್ ದೇವರಮನೆಯಲ್ಲಿ ಯಕ್ಷಗಾನ ಬಯಲಾಟ 0 samarasasudhi ಮೇ 15, 2019 ಸಮರಸ ಚಿತ್ರ ಸುದ್ದಿ: ಮುಳ್ಳೇರಿಯ: ಕುಂಡಂಗುಳಿ ಜಾಲುಮನೆ ಕೋಟೆಬಯಲು ವಾಗ್ಮಾನ್ ದೇವರಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘ ಪುಂಡೂರು ಇವರಿಂದ ಮಕ್ಕಳ ಯಕ್ಷಗಾನ ಶಾಂಭವಿ ವಿಲಾಸ ಪ್ರದರ್ಶನಗೊಂಡಿತು. ನವೀನ ಹಳೆಯದು