ಪೆರ್ಲ: ಪೆರ್ಲದ ಪಡ್ರೆಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಂದ ಪಡ್ರೆಚಂದು ಜನ್ಮ ಶತಮಾನೋತ್ಸವದ ಸರಣಿ ಕಾರ್ಯಕ್ರಮಗಳ ಅಂಗವಾಗಿ ಇತ್ತೀಚೆಗೆ ಕಾವು ಜನಮಂಗಲದಲ್ಲಿ ಒಪ್ಪಣ್ಣ ನೆರೆಕೆರೆ ಪ್ರತಿಷ್ಠಾನದ ಪ್ರಶಸ್ತಿ ಪ್ದದಾನ, ವಾರ್ಷಿಕೋತ್ಸವ ಸಮಾರಂದ ಅಂಗವಾಗಿ ಯಕ್ಷಗಾನ ಪ್ರದರ್ಶನ ನಡೆಯಿತು. ಗುರು ಸಬ್ಬಣಕೋಡಿ ರಾಮ ಭಟ್ ಅವರ ನಿರ್ದೇಶನದಲ್ಲಿ ರಾಜಾ ದಿಲೀಪ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಂಡಿತು.
ಕಾವು ಜನಮಂಗಲದಲ್ಲಿ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ
0
ಮೇ 07, 2019