ಸಮರಸ ಚಿತ್ರ ಸುದ್ದಿ: ಮುಳ್ಳೇರಿಯ: ಕಿನ್ನಿಂಗಾರು ಪನೆಯಾಲ ಶ್ರೀ ವನಶಾಸ್ತಾರ ಕ್ಷೇತ್ರದ ಜೀರ್ಣೋದ್ಧಾರ ಸಹಾಯಾರ್ಥ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ನೀಡಲಾದ ಸಹಾಯ ಧನ ಚೆಕ್ ನ್ನು ಇತ್ತೀಚೆಗೆ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ. ಅವರು ಕ್ಷೇತ್ರದ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.