ಮುಖಪುಟ ಉಪ್ಲೇರಿ ಶ್ರೀಮಂತ್ರಮೂರ್ತಿ ಗುಳಿಗ ದೈವದ ಕೋಲ ಉಪ್ಲೇರಿ ಶ್ರೀಮಂತ್ರಮೂರ್ತಿ ಗುಳಿಗ ದೈವದ ಕೋಲ 0 samarasasudhi ಮೇ 01, 2019 ಬದಿಯಡ್ಕ: ವಾಂತಿಚ್ಚಾಲು ಉಪ್ಲೇರಿ ಶ್ರೀಮಂತ್ರಮೂರ್ತಿ ಗುಳಿಗ ಸನ್ನಿಯಲ್ಲಿ ಪಂಚವರ್ಷಗಳಿಗೊಮ್ಮೆ ಜರಗುವ ಶ್ರೀದೈವದ ಧರ್ಮಕೋಲೋತ್ಸವವು ಜರಗಿತು. ನೂರಾರು ಮಂದಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ನವೀನ ಹಳೆಯದು