HEALTH TIPS

ಕುಂಬಳೆಯಲ್ಲಿ ಇಂದು ಪ್ರಮಾಣ ವಚನ ವೀಕ್ಷಣೆಗೆ ಅವಕಾಶ-ವಿಜಯೋತ್ಸವ


        ಕುಂಬಳೆ: ಗುರುವಾರ ನವದೆಹಲಿಯಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರವನ್ನು ಕುಂಬ್ಳೆ ಬಿಜೆಪಿ ಪಂಚಾಯತಿ ಸಮಿತಿ ವತಿಯಿಂದ ಕುಂಬಳೆ ಪೇಟೆಯ ಸಿಂಡಿಕೇಟ್ ಬ್ಯಾಂಕಿನ ಸಮೀಪ ಬೃಹತ್ ಪರದೆಯ ಮೂಲಕ ಬಿತ್ತರಿಸಿ ಸಿಹಿ ತಿಂಡಿಯನ್ನು ವಿತರಿಸುವ ಮೂಲಕ ವಿಜಯೋತ್ಸವವನ್ನು ಆಚರಿಸಲಾಗುವುದು.  ಈ ವಿಜಯೋತ್ಸವದ ಕಾರ್ಯಕ್ರಮದಲ್ಲಿ  ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮದ ಕ್ಷಣದಲ್ಲಿ ಭಾಗಿಯಾಗಬೇಕಾಗಿ ಬಿಜೆಪಿ ಕುಂಬಳೆ ಪಂಚಾಯತಿ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಸುಧಾಕರ ಕಾಮತ್ ಅವರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries