HEALTH TIPS

ಅನಂತಪುರ: ಪ್ರತಿಷ್ಠಾ ದಿನ


         ಕುಂಬಳೆ: ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮೀ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ದಿನ ಕ್ಷೇತ್ರ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಮೇ 8 ರಂದು ಬುಧವಾರ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
     ಬೆಳಿಗ್ಗೆ 8 ಕ್ಕೆ ಗಣಪತಿ ಹವನ, 9 ರಿಂದ ವೇದ ಪಾರಾಯಣ, 10 ರಿಂದ ಶ್ರೀ ದೇವರಿಗೆ ನವಕ, ಕಲಶಾಭಿಷೇಕಗಳು, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯುವುದು. ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರ ವರೆಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮಹಿಳಾ ಮತ್ತು ಮಕ್ಕಳ ಭಜನಾ ಸಂಘಗಳ ಸದಸ್ಯರಿಂದ ಭಜನಾ ಸಂಕೀರ್ತನೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries