HEALTH TIPS

ಜಿಲ್ಲೆಯಲ್ಲಿ ಈ ವರೆಗೆ 187.2 ಮಿಮೀ ಮಳೆ

 
     ಕಾಸರಗೋಡು:  ಜಿಲ್ಲೆಯಲ್ಲಿ ಮಳೆಗಾಲ ಆರಂಭಗೊಂಡ ಬಳಿಕ ಈ ವರೆಗೆ 187.2 ಮಿಮೀ ಮಳೆ ಲಭಿಸಿದೆ. ಕಳೆದ 24 ತಾಸುಗಳಲ್ಲಿ 21.5 ಮಿಮೀ ಮಳೆ ಸುರಿದಿದೆ. ಜೂ.8ರಂದು ಜಿಲ್ಲೆಯಲ್ಲಿ ಮಳೆಗಾಲ ಆರಂಭಗೊಂಡಿತ್ತು. ಈ ವರೆಗೆ 14.9 ಹೆಕ್ಟೇರ್ ಕೃಷಿ ಜಾಗಕ್ಕೆ ಹಾನಿಯಾಗಿದೆ. 20 ಮನೆಗಳು ಭಾಗಶಃ ಹಾನಿಗೀಡಾಗಿದೆ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries