HEALTH TIPS

ಗಣೇಶೋತ್ಸವ- ಪೂರ್ವಭಾವೀ ಸಭೆ ಜೂ.30ರಂದು


       ಬದಿಯಡ್ಕ : 48ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೊತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಭಗವದ್ಭಕ್ತರ ಪೂರ್ವಭಾವೀ ಸಭೆಯು ಜೂನ್ 30 ಭಾನುವಾರ ಸಂಜೆ 4 ಗಂಟೆಗೆ ಬದಿಯಡ್ಕ ಶ್ರೀ ಗಣೇಶ ಮಂದಿರದಲ್ಲಿ ನಡೆಯಲಿರುವುದು. ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಅಮೂಲ್ಯ ಸಲಹೆ ಸೂಚನೆಗಳನ್ನಿತ್ತು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಕಾರ್ಯದರ್ಶಿ ಕರಿಂಬಿಲ ಲಕ್ಷ್ಮಣ ಪ್ರಭು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries