ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದ ವಾರ್ಷಿಕ ಮಹೋತ್ಸವದ ಅಂಗವಾಗಿ ಶ್ರೀ ಕ್ಷೇತ್ರ ಸನ್ನಿಧಿಯಲ್ಲಿ ರ್ಯಾಂಕ್ ವಿಜೇತ ವಿದ್ಯಾರ್ಥಿಗಳಾದ ವಿದ್ಯಾ ಕುಂಟಿಕಾನ ಮಠ(ಎಂ.ಎಸ್ಸಿ. ಭೂಗರ್ಭ ಶಾಸ್ತ್ರ ದ್ವಿತೀಯ ರ್ಯಾಂಕ್) ಮತ್ತು ಪಿಯುಸಿ ವಾಣಿಜ್ಯ ಶಾಸ್ತ್ರದಲ್ಲಿ ಪ್ರಥಮ ರ್ಯಾಂಕ್ ಪಡೆದ ಕೃಷ್ಣ ಶರ್ಮ ಕಡಪ್ಪು ಬದಿಯಡ್ಕ ಅವರನ್ನು ಫಲಪುಷ್ಪ, ಸ್ಮರಣಿಕೆ, ಶಾಲು ಹೊದಿಸಿ ಅಭಿನಂದಿಸಲಾಯಿತು.
ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಕುಂಟಿಕಾನ ಮಠದಲ್ಲಿ ಪ್ರತಿಭಾ ಪುರಸ್ಕಾರ
0
ಜೂನ್ 01, 2019