ಬದಿಯಡ್ಕ: ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ 2019-20ನೇ ಶೈಕ್ಷಣಿಕ ವರ್ಷದಲ್ಲಿ ನೂತನವಾಗಿ ಶಾಲೆಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಗುರುವಾರ ಶಾಲೆಯನ್ನು ಸಿಂಗರಿಸಿ, ಚಪ್ಪಾಳೆಯೊಂದಿಗೆ ಹಿರಿಯ ವಿದ್ಯಾರ್ಥಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಶಾಲೆಯುದ್ದಕ್ಕೂ ಬಣ್ಣದ ಬಲೂನ್‍ಗಳಿಂದ ಅಲಂಕರಿಸಲಾಗಿತ್ತು. ಇದೇ ಸಂದರ್ಭದಲ್ಲಿ ಜೂನ್ 8ರಂದು ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ನಡೆಯಲಿರುವ ಹಲಸು ಮೇಳದ ಸಂಘಟಕರು ಎಲ್ಲ ವಿದ್ಯಾರ್ಥಿಗಳಿಗೂ ಹಲಸಿನ ಹಣ್ಣನ್ನು ವಿತರಿಸಿ ಶೈಕ್ಷಣಿಕ ವರ್ಷ ಶುಭವಾಗಲಿ ಎಂದು ಹಾರೈಸಿದರು.
ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಮಕ್ಕಳಿಗೆ ಸ್ವಾಗತ
0
ಜೂನ್ 06, 2019