ಮಂಜೇಶ್ವರ: ಮೀಯಪದವಿನ ಹಿರಿಯ ಸಾಹಿತಿ, ಪ್ರಗತಿಪರ ಕೃಷಿಕ, ಉದ್ಯಮಿ, ಡಾ.ಡಿ.ಕೆ ಚೌಟರ ನಿಧನದ ಪ್ರಯುಕ್ತ ಇಂದು(21 ರಂದು) ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡು ಘಟಕ, ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆ, ಮೀಯಪದವು ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಬಂಟರ ಸಂಘ ಮೀಂಜ ಘಟಕದ ನೇತೃತ್ವದಲ್ಲಿ ಶ್ರದ್ಧಾಂಜಲಿ ನುಡಿನಮನ ಕಾರ್ಯಕ್ರಮ ಜರಗಲಿರುವುದು.ಕಾರ್ಯಕ್ರಮವು ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲಾ ಸಭಾಭವನದಲ್ಲಿ ಬೆಳಿಗ್ಗೆ 10.30.ಕ್ಕೆ ಜರಗಲಿದ್ದು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎಸ್.ವಿ.ಭಟ್, ಜಿಲ್ಲಾ ಪಂಚಾಯತಿ ಸದಸ್ಯ ಹರ್ಷಾದ್ ವರ್ಕಾಡಿ, ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತ್ತೋಡಿ, ಶ್ರೀಧರ ರಾವ್ ಆರ್.ಎಂ ಮುಂತಾದವರು ಭಾಗವಹಿಸಲಿರುವರು.
ಇಂದು ಮೀಯಪದವಿನಲ್ಲಿ ಡಾ.ಡಿ.ಕೆ ಚೌಟರಿಗೆ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹಲವು ಸಂಸ್ಥೆಗಳಿಂದ ನುಡಿನಮನ
0
ಜೂನ್ 20, 2019