ಪೆರ್ಲ: ಬೆದ್ರಂಪಳ್ಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20ನೇ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ನಡೆಯಿತು. ಪಂಚಾಯಿತಿ ಸದಸ್ಯೆ ಪ್ರೇಮ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಪ್ರಬಂಧಕ ಗೋಪಾಲಕೃಷ್ಣ ರೈ, ಮುಖ್ಯೋಪಾಧ್ಯಾಯ ಸದಾನಂದ ಶೆಟ್ಟಿ ಕುದ್ವ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಲೇಟು, ಬಳಪ, ಕೊಡೆ ಇತ್ಯಾದಿ ಕಲಿಕೋಪಕರಣಗಳನ್ನು ವಿತರಿಸಲಾಯಿತು.ರಕ್ಷಕ-ಶಿಕ್ಷಕ ಸಂಘದ ಸದಸ್ಯ ಪ್ರೊ. ಮುಹಮ್ಮದಾಲಿ ಮಕ್ಕಳಿಗೆ ಸಿಹಿ ತಿಂಡಿಗಳನ್ನು ಹಂಚಿದರು. ಶಾಲಾ ಅಧ್ಯಾಪಕರು, ರಕ್ಷಕ-ಶಿಕ್ಷಕ ಸಂಘದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಬೆದ್ರಂಪಳ್ಳ ಶಾಲೆಯಲ್ಲಿ ಪ್ರವೇಶೋತ್ಸವ
0
ಜೂನ್ 07, 2019