ಮುಖಪುಟ ಎಲ್ ಎಸ್ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ ಎಲ್ ಎಸ್ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ 0 samarasasudhi ಜೂನ್ 07, 2019 ಸಮರಸ ಚಿತ್ರ ಸುದ್ದಿ: ಬದಿಯಡ್ಕ: ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿನಿಯಾಗಿದ್ದ ರಮ್ಯಾ.ಎಸ್ 2018-19ನೇ ಸಾಲಿನ ಎಲ್.ಎಸ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದಾಳೆ. ಈಕೆ ಏಣಿಯರ್ಪು ನಿವಾಸಿ ಸುಂದರ ಮತ್ತು ನಳಿನಾಕ್ಷಿ ದಂಪತಿಗಳ ಪುತ್ರಿ. ನವೀನ ಹಳೆಯದು