ಬದಿಯಡ್ಕ: 2018-19ನೇ ಶೈಕ್ಷಣಿಕ ವರ್ಷದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿಯನ್ನು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢ ಶಾಲೆಯ ಸ್ಕೌಟ್ ವಿದ್ಯಾರ್ಥಿಗಳಾದ ಅಮೃತ್ ರಾಜ್ ಎನ್, ಭರತ್ ಕುಮಾರ್ ಕೆ, ಕೌಶಿಕ್ ಆರ್, ಕೃಪಾನಿಧಿ ಕೆ, ಸುಜಿತ್ ಕೆ.ಕೆ, ಸ್ವಸ್ತಿಕ್. ಬಿ. ಪಡೆದಿದ್ದಾರೆ.ವಿದ್ಯಾರ್ಥಿಗಳ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಅಧ್ಯಾಪಕರು ಹಾಗೂ ಸಿಬ್ಬಂದಿಗಳು ಮತ್ತು ರಕ್ಷಕ ಶಿಕ್ಷಕ ಸಮಿತಿ ಅಭಿನಂದಿಸಿದೆ.
ನೀರ್ಚಾಲು ಶಾಲಾ ಸ್ಕೌಟ್ಸ್ ಗೈಡ್ಸ್ ನ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರದ ಗರಿ
0
ಜೂನ್ 27, 2019