ಸಮರಸ ಚಿತ್ರ ಸುದ್ದಿ: ಪೆರ್ಲ: ಬಣ್ಪುತ್ತಡ್ಕ ಶಾಲಾ ಆಡಳಿತ ಸಮಿತಿ ಹಾಗೂ ಶಾಲಾ ರಕ್ಷಕ-ಶಿಕ್ಷಕ ಸಮಿತಿಯ ಸಂಯುಕ್ತಾಶ್ರಯದಲ್ಲಿ ನಡೆದ ಇಫ್ತಾರ್ ಸಂಗಮ. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಬಶೀರ್, ಸಮದ್, ಯುವ ಕಾಂಗ್ರೆಸ್ ಕಾಸರಗೋಡು ಪಾರ್ಲಿಮೆಂಟ್ ಕಾರ್ಯದರ್ಶಿ ಎಂ. ಎಚ್. ಆರಿಸ್ ಶೇಣಿ ಮತ್ತಿತರರು ಉಪಸ್ಥಿತರಿದ್ದರು.