ಮುಳ್ಳೇರಿಯ: ಬೆಳ್ಳೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಕ್ಷಕ ಶಿಕ್ಷಕ ಸಂಘ ಸದಸ್ಯ ಹಮೀದ್ ಗಿಡ ನೆಡುವ ಚಟುವಟಿಕೆಗೆ ಚಾಲನೆ ನೀಡಿದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಯನ್.ಯಚ್.ಇಬ್ರಾಹಿಂ, ಮಾತೃ ಮಂಡಳಿ ಅಧ್ಯಕ್ಷೆ ಶಾಂತಾ, ಸಿಬ್ಬಂದಿ ಕಾರ್ಯದರ್ಶಿ ಮೋಹನ ಮಾಸ್ತರ್, ವಿದ್ಯಾರ್ಥಿಗಳು ಸಹಕರಿಸಿದರು.