ಬದಿಯಡ್ಕ: ನೀರ್ಚಾಲು ಸಮೀಪದ ಮಾನ್ಯ ಜ್ಞಾನೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರವೇಶೋತ್ಸವವನ್ನು ಬದಿಯಡ್ಕ ಗ್ರಾಮಪಂಚಾಯತಿ ವಿದ್ಯಾಭ್ಯಾಸ ಸ್ಥಾಯಿಸಮಿತಿ ಅಧ್ಯಕ್ಷ ಶ್ಯಾಮಪ್ರಸಾದ ಮಾನ್ಯ ಗುರುವಾರ ಉದ್ಘಾಟಿಸಿದರು. ಮುಖ್ಯೋಪಾಧ್ಯಾಯ ಟಿ.ಗೋವಿಂದನ್ ನಂಬೂದಿರಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ವ್ಯವಸ್ಥಾಪಕ ಜಯಂತಿಕೃಷ್ಣ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸತೀಶ, ಉಪಾಧ್ಯಕ್ಷ ಬಿ.ಎಂ.ಸುಬೈರ್, ಆಶಾಕಿರಣ್, ಎಂ.ಎಚ್.ಜನಾರ್ಧನ ಮಾತನಾಡಿದರು. ಶಾಲಾ ನೌಕರ ಸಂಘದ ಕಾರ್ಯದರ್ಶಿ ರಾಜು ಸ್ವಾಗತಿಸಿ, ಎಂ.ವಿ.ಸುರೇಂದ್ರನ್ ವಂದಿಸಿದರು.
ಮಾನ್ಯ ಶಾಲಾ ಪ್ರವೇಶೋತ್ಸವ
0
ಜೂನ್ 07, 2019