ಮಂಜೇಶ್ವರ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಜಿಬೈಲಿನಲ್ಲಿ ಒಂದು ಕನ್ನಡ ಪ್ರಾಥಮಿಕ ಶಿಕ್ಷಕ ಹುದ್ದೆ ಖಾಲಿಯಿದ್ದು, ಭರ್ತಿ ಮಾಡಲು ಜೂ. 7ರಂದು ಶುಕ್ರವಾರ ಬೆಳಿಗ್ಗೆ 11.ರಿಂದ ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕಾಗಿ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.
ಅಧ್ಯಾಪಕ ಸಂದರ್ಶನ ಶುಕ್ರವಾರ
0
ಜೂನ್ 04, 2019