ಕುಂಬಳೆ: ಪರಿಸರ ದಿನಾಚರಣೆಯ ಅಂಗವಾಗಿ ಧರ್ಮತ್ತಡ್ಕ ಶ್ರೀ ದುರ್ಗಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯ ಎನ್. ರಾಮಚಂದ್ರ ಭಟ್ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಅಧ್ಯಾಪಕರಾದ ಶಶಿಕುಮಾರ್ ಪಿ., ಶಿವಪ್ರಸಾದ್ ಚೆರುಗೋಳಿ, ಪ್ರಶಾಂತ ಹೊಳ್ಳ ಎನ್., ವಿದ್ಯಾ ಸರಸ್ವತಿ, ವಿಚೇತ, ಗಂಗಮ್ಮ ಸಹಕರಿಸಿದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಟ್ಟರು.
ಪರಿಸರ ದಿನಾಚರಣೆ
0
ಜೂನ್ 09, 2019