ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಕಿಳಿಂಗಾರು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೂ ಉಚಿತ ನೋಟ್ ಪುಸ್ತಕಗಳನ್ನು ವಷರ್ಂಪ್ರತಿಯಂತೆ ಈ ವರ್ಷವೂ ಶಾಲಾ ವ್ಯವಸ್ಥಾಪಕರು ಹಾಗೂ ಬದಿಯಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷರೂ ಆದ ಕೆ.ಎನ್ ಕೃಷ್ಣ ಭಟ್ ವಿತರಿಸಿದರು.ಶಾಲಾ ಮುಖ್ಯೋಪಾಧ್ಯಾಯರು ಮತ್ತು ಅಧ್ಯಾಪಕರು ಉಪಸ್ಥಿತರಿದ್ದರು.