ಸಮರಸ ಚಿತ್ರ ಸುದ್ದಿ: ಬದಿಯಡ್ಕ: 2018-19 ನೇ ಸಾಲಿನ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿನಿ ಯಶಸ್ವಿನಿ.ಕೆ ಉತ್ತೀರ್ಣಳಾಗಿ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹತೆ ಪಡೆದಿದ್ದಾಳೆ. ಈಕೆ ಬೇಳ ನಿವಾಸಿ ವೇದಮೂರ್ತಿ ಕಿಳಿಂಗಾರು ಶಿವಶಂಕರ ಭಟ್ ಮತ್ತು ಶಶಿಪ್ರಭಾ ಇವರ ಪುತ್ರಿ.