ಮುಳ್ಳೇರಿಯ: ಕೇರಳ ಆರೋಗ್ಯ ಇಲಾಖೆ ನೇತೃತ್ವದಲ್ಲಿ ಬೆಳ್ಳೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ಮಳೆಗಾಲದ ರೋಗಗಳು ಹಾಗೂ ಅವುಗಳ ತಡೆಗಟ್ಟುವಿಕೆ' ವಿಷಯದಲ್ಲಿ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ 6ನೇ ತರಗತಿ ವಿದ್ಯಾರ್ಥಿನಿಯರಾದ ಆಯಿಷತ್ ನಾಫಿಯಾ ಪ್ರಥಮ, ಫಾತಿಮತ್ ಮುರ್ಷಿದಾ ದ್ವಿತೀಯ, ಹೈಸ್ಕೂಲ್ ವಿಭಾಗದಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ವಿಘ್ನರಾಜ್ ಪ್ರಥಮ, ಹತ್ತನೇ ತರಗತಿ ವಿದ್ಯಾರ್ಥಿನಿ ರಕ್ಷಿತಾ ಯಂ.ಆರ್. ದ್ವಿತೀಯ ಸ್ಥಾನ ಪಡೆದಿದ್ದಾರೆ.
ಬೆಳ್ಳೂರಲ್ಲಿ ಆರೋಗ್ಯ ಇಲಾಖೆ ನಡೆಸಿದ ರಸಪ್ರಶ್ನೆ ಸ್ಪರ್ಧಾ ವಿಜೇತರು
0
ಜುಲೈ 28, 2019