ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಮೀಯಪದವಿನ ಮಾಸ್ಟರ್ಸ್ ಆಟ್ರ್ಸ್ ಮತ್ತು ಸ್ಪೋಟ್ರ್ಸ್ ಕ್ಲಬ್‍ನ 8ನೇ ವಾರ್ಷಿಕೋತ್ಸವ ಹಾಗೂ ಶ್ರೀಕೃಷ್ಣ ಜನ್ಮಾಷ್ಮಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಗುರುಸ್ವಾಮಿ ರಂಜಿತ್ ಕುಮಾರ್ ಜೋಡುಕಲ್ಲು ಮೀಯಪದವಿನ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿದರು.