HEALTH TIPS

ಸೆ.1 ಶಾರದೋತ್ಸವ ಸಮಿತಿ ಸಭೆ : ಆಮಂತ್ರಣ ಪತ್ರಿಕೆ ಬಿಡುಗಡೆ


          ಬದಿಯಡ್ಕ: ಕೇರಳ ಮರಾಟಿ ಶಾರದೋತ್ಸವ ಸಮಿತಿ ಬದಿಯಡ್ಕ ಇದರ ಸಭೆಯು ಸೆ.1ರಂದು ಭಾನುವಾರ ಮಧ್ಯಾಹ್ನ 2 ಗಂಟೆಗೆ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ನಡೆಯಲಿರುವುದು. ಈ ಸಂದರ್ಭದಲ್ಲಿ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಗುವುದು. ಪುಷ್ಪ ಆಮೆಕ್ಕಳ ಬಿಡುಗಡೆಗೊಳಿಸುವರು. ಇದೇ ವೇಳೆ ಮಹಿಳಾ ವೇದಿಕೆಯ ಸಭೆಯನ್ನೂ ಕರೆಯಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸಿ ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿದೆ ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries