ಚೇರ್ಕಬೆ ಶ್ರೀ ಶಾಸ್ತಾರ ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ನಾಗರಪಂಚಮಿ
0samarasasudhiಆಗಸ್ಟ್ 05, 2019
ಸಮರಸ ಚಿತ್ರ ಸುದ್ದಿ: ಪೆರ್ಲ:ಚೇರ್ಕಬೆ ಶ್ರೀ ಶಾಸ್ತಾರ ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯ ಅಂಗವಾಗಿ ಪ್ರಧಾನ ಅರ್ಚಕ ಎಚ್.ಎಮ್. ನಾರಾಯಣ ಭಟ್ ನೇತೃತ್ವದಲ್ಲಿ ನಾಗ ಪೂಜೆ, ಕ್ಷೀರಾಭಿಷೇಕ ನೆರವೇರಿತು.