ಸಮರಸ ಚಿತ್ರ ಸುದ್ದಿ: ಕುಂಬಳೆ: ಕುಂಟಂಗೇರಡ್ಕ ಸಮುದಾಯ ಆರೋಗ್ಯ ಕೇಂದ್ರ ಪರಿಸರದ ಸುರಕ್ಷಾ ಅಟೋ ನಿಲ್ದಾಣ ಘಟಕದ ನೂತನ ಸಮಿತಿಯ ಅಧ್ಯಕ್ಷರಾಗಿ ವಿಶ್ವನಾಥ ಗಟ್ಟಿ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಫ್ರಾನ್ಸಿಸ್ ಡಿಸೋಜ, ಜೊತೆ ಕಾರ್ಯದರ್ಶಿಯಾಗಿ ಸೋಮನ್, ಉಪಾಧ್ಯಕ್ಷರಾಗಿ ಅಸ್ಕರ್ , ಕೋಶಾಧಿಕಾರಿಯಾಗಿ ಅಜಿತ್ ಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಯಿತು.