ಸಮರಸ ಚಿತ್ರ ಸುದ್ದಿ: ಉಪ್ಪಳ: ಸಮಾಜ ವಿಜ್ಞಾನ ಕ್ಲಬ್ ವತಿಯಿಂದ ಕಡಂಬಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕನ್ನಡ ವಾರ್ತಾ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಧಿ ಆರ್. ಶೆಟ್ಟಿ.