ಅಡೂರು : ಅಡೂರಿನ ವಿದ್ಯಾಭಾರತಿ ವಿದ್ಯಾಲಯದಲ್ಲಿ ಶಾಲಾ ಮಾತೃಮಂಡಳಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಆಶ್ರಯದಲ್ಲಿ ಆ.9ರಂದು ಬೆಳಗ್ಗೆ 9.30ರಿಂದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ನಡೆಯಲಿದೆ. ಬೆಳಗ್ಗೆ 11ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಕಾಸರಗೋಡಿನ ಜಮುನಾ ಜನಸೇವಾ ಸಮಿತಿ ಕಾರ್ಯದರ್ಶಿ ಸರಿತಾ ದಿನೇಶ್ ಧಾರ್ಮಿಕ ಭಾಷಣ ಮಾಡುವರು. 12 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಅಡೂರಿನಲ್ಲಿ ವರಮಹಾಲಕ್ಷ್ಮಿ ಪೂಜೆ
0
ಆಗಸ್ಟ್ 06, 2019