ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಸಂತೋಷ್ ಪ್ರೆಂಡ್ಸ್ ಕ್ಲಬ್ ಲೈಬ್ರರಿ ಹಾಗೂ ಪ್ರೀತಿ ಮಹಿಳಾ ಸಮಾಜ ಪಾವಳ ಇವರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜರಗಿದ 27ನೇ ವರ್ಷದ ಮೊಸರು ಕುಡಿಕೆ ಮಹೋತ್ಸವದ ಸಂದರ್ಭದಲ್ಲಿ ಊರಿನ ಹೆಮ್ಮೆಯ ವೈದ್ಯ ಹೃದಯ ರೋಗ ತಜ್ಞ ಪ್ರಸ್ತುತ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಅಮಿತ್ ಕಿರಣ್ ರವರಿಗೆ ಊರ ಮಹನೀಯರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಖ್ಯಾತ ವೈದ್ಯ ಡಾ.ಅಮಿತ್ ಕಿರಣ್ ಅವರಿಗೆ ಸನ್ಮಾನ
0
ಆಗಸ್ಟ್ 30, 2019