ಮುಖಪುಟವಾರ್ತಾ ವಾಚನ ಸ್ಪರ್ಧೆಯಲ್ಲಿ ಶರಧಿ ರೈ ದ್ವಿತೀಯ ವಾರ್ತಾ ವಾಚನ ಸ್ಪರ್ಧೆಯಲ್ಲಿ ಶರಧಿ ರೈ ದ್ವಿತೀಯ 0 samarasasudhi ಆಗಸ್ಟ್ 30, 2019 ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಕಡಂಬಾರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕನ್ನಡ ವಾರ್ತಾ ವಾಚನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಶರಧಿ ರೈ ಕೊಡ್ಲಮೊಗರಿನ ಶ್ರೀವಾಣಿ ವಿಜಯ ಹೈಸ್ಕೂಲ್ ನ 9 ನೇ ತರಗತಿ ವಿದ್ಯಾರ್ಥಿನಿ. ನವೀನ ಹಳೆಯದು