ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀಮಠದಲ್ಲಿ ನಡೆಯುತ್ತಿರುವ ಎಡನೀರು ಮಠಾಧೀಶ ಶ್ರೀಕೇಶವಾನಂದ ಭಾರತೀ ಶ್ರೀಗಳ 59ನೇ ಚಾತುರ್ಮಾಸ್ಯ ವ್ರತಾಚರಣೆಯ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಮಠದ ಶ್ರೀಕೃಷ್ಣ ರಂಗ ಮಂದಿರದಲ್ಲಿ ಪೆರ್ಲದ ಶಿವಾಂಜಲಿ ನೃತ್ಯ ಕಲಾ ಕೇಂದ್ರದ ವಿದುಷಿಃ ಕಾವ್ಯಾ ಭಟ್ ಪೆರ್ಲ ಅವರ ಶಿಷ್ಯವೃಂದದವರಿಂದ ನೃತ್ಯ ಕಾರ್ಯಕ್ರಮ ಪ್ರದರ್ಶನಗೊಂಡಿತು.