HEALTH TIPS

ಶುಳುವಾಲಮೂಲೆಯಲ್ಲಿ ಶರನ್ನವರಾತ್ರಿ ಮಹೋತ್ಸವ ಆರಂಭ


    ಪೆರ್ಲ: ನಲ್ಕ ಸಮೀಪದ ಶುಳುವಾಲಮೂಲೆ ಶ್ರೀಸದನದಲ್ಲಿ ಶರನ್ನವರಾತ್ರಿ ಮಹೋತ್ಸವ ಭಾನುವಾರ ವಿದ್ಯಕ್ತವಾಗಿ ಚಾಲನೆಗೊಂಡಿತು.
       ಭಾನುವಾರ ಬೆಳಿಗ್ಗೆ ಗಣಪತಿ ಹವನ, ಮಧ್ಯಾಹ್ನ ಮಹಾಪೂಜೆ, ಸಂಜೆ ಪೂಜೆ, ಸಪ್ತಶತೀ ಪಾರಾಯಣ, ಲಲಿತಾ ಸಹಸ್ರನಾಮ ಪಾರಾಯಣ-ಕುಂಕುಮಾರ್ಚನೆ, ರಾತ್ರಿ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆಗಳು ನೆರವೇರಿತು. ಜೊತೆಗೆ ಲೋಕಕಲ್ಯಾಣಾರ್ಥವಾಗಿ ಬ್ರಹ್ಮಶ್ರೀ ಶಿವಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಚಂಡಿಕಾ ಹವನ ನಡೆಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries